- Advertisement -
![]()
- Advertisement -
ನವದೆಹಲಿ: ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿರುವ ಸೋನಿಯಾ ಗಾಂಧಿ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಖಿಲ ಭಾರತೀಯ ಕಾಂಗ್ರೆಸ್ ನಿಂದ ಪ್ರಕಟಣೆ ಬಿಡುಗಡೆ ಮಾಡಲಾಗಿದೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಕೋವಿಡ್ ನಂತರದ ರೋಗ ಲಕ್ಷಣಗಳೊಂದಿಗೆ ಬಳಲುತ್ತಿರುವ ಸೋನಿಯಾ ಗಾಂಧಿ, ಉಸಿರಾಟದ ನಾಳದಲ್ಲಿ ಪತ್ತೆಯಾದ ಶಿಲೀಂಧ್ರ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕಾಂಗ್ರೆಸ್ ಮಾಹಿತಿ ನೀಡಿದೆ.
- Advertisement -


