Sunday, June 7, 2026
Homeತಾಜಾ ಸುದ್ದಿ30 ವರ್ಷಗಳ ಬಳಿಕ ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಫಸ್ಟ್ ಕ್ಲಾಸ್ ನಲ್ಲಿ ಪಾಸಾದ ಶಾಸಕರ...

30 ವರ್ಷಗಳ ಬಳಿಕ ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಫಸ್ಟ್ ಕ್ಲಾಸ್ ನಲ್ಲಿ ಪಾಸಾದ ಶಾಸಕರ ಪತ್ನಿ

- Advertisement -
- Advertisement -

ಮೈಸೂರು: 30 ವರ್ಷಗಳ ನಂತರ ಶಾಸಕರೊಬ್ಬರ ಪತ್ನಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಪಾಸ್ ಆಗಿದ್ದಾರೆ.

ಕೆ.ಆರ್. ನಗರ ವಿಧಾನಸಭಾ ಕ್ಷೇತ್ರದ ಶಾಸಕ ಸಾ. ರಾ. ಮಹೇಶ್ ಪತ್ನಿ ಅನಿತಾ ಉತ್ತೀರ್ಣರಾಗಿದ್ದಾರೆ.

ದ್ವೀತಿಯ ಪಿಯುಸಿ ಪರೀಕ್ಷೆಯ ಕಲಾ ವಿಭಾಗದಲ್ಲಿ 418 ಅಂಕ ಪಡೆದು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ.

ಅನಿತಾ ಮಹೇಶ್ 1993ರಲ್ಲಿ ಎಸ್ ಎಸ್.ಎಲ್.ಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದರು.‌ ಆದರೆ ನಂತರ ವಿದ್ಯಾಭ್ಯಾಸ ಮುಂದುವರಿಸಿರಲಿಲ್ಲ. ಹೀಗಾಗ ಮೂವತ್ತು ವರ್ಷಗಳ ನಂತರ ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಯಶಸ್ವಿಯಾಗಿದ್ದಾರೆ.

ಖಾಸಗಿಯಾಗಿ ಪರೀಕ್ಷೆ ಬರೆದು ಅನಿತಾ ಮಹೇಶ್ ಪಾಸಾಗಿ ಗಮನ ಸೆಳೆದಿದ್ದಾರೆ.

- Advertisement -

Latest News

error: Content is protected !!