Saturday, October 17, 2026
Homeತಾಜಾ ಸುದ್ದಿಕುಕ್ಕೆ ಸುಬ್ಯಹ್ಮಣ್ಯ ದೇವಾಲಯಕ್ಕೆ ಬಾಲಿವುಡ್‌ ನಿರ್ದೇಶಕ, ನಿರ್ಮಾಪಕ ಮಧುರ್‌ ಭಂಡಾರ್ಕರ್‌ ಭೇಟಿ

ಕುಕ್ಕೆ ಸುಬ್ಯಹ್ಮಣ್ಯ ದೇವಾಲಯಕ್ಕೆ ಬಾಲಿವುಡ್‌ ನಿರ್ದೇಶಕ, ನಿರ್ಮಾಪಕ ಮಧುರ್‌ ಭಂಡಾರ್ಕರ್‌ ಭೇಟಿ

- Advertisement -
- Advertisement -

ಕುಕ್ಕೆ ಸುಬ್ರಹ್ಮಣ್ಯ: ಬಾಲಿವುಡ್ ನ ಪ್ರಸಿದ್ಧ ನಿರ್ದೇಶಕ, ನಿರ್ಮಾಪಕ ಮಧುರ್ ಭಂಡಾರ್ಕರ್ ಅವರು ಇಂದು ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆದರು.

ಈ ಬಗ್ಗೆ ಕೂ ವೇದಿಕೆಯಲ್ಲಿ ಹಂಚಿಕೊಂಡಿರುವ ಅವರು, ಕರ್ನಾಟಕದ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿದೆ. ದೇವರ ದರ್ಶನ ತುಂಬಾ ಚೆನ್ನಾಗಿ ಆಯಿತು ಎಂದು ಬರೆದುಕೊಂಡಿದ್ದಾರೆ.

ನಿರ್ದೇಶನದಲ್ಲಿ ಛಾಪು ಮೂಡಿಸಿರುವ ಮಧುರ್‌ ಭಂಡಾರ್ಕರ್‌ ಅವರು, ಫ್ಯಾಶನ್‌, ಜೈಲ್‌ ದಿಲ್‌ ತೋ ಬಚ್ಚಾ ಹೈ ಜಿ, ಹೀರೋಯಿನ್‌ ಸೇರಿದಂತೆ ಹಲವು ಉತ್ತಮ ಸಿನಿಮಾಗಳನ್ನು ಬಾಲಿವುಡ್‌ಗೆ ನೀಡಿದ್ದಾರೆ.

- Advertisement -

Latest News

error: Content is protected !!