Saturday, June 6, 2026
Homeಕರಾವಳಿಉಡುಪಿಬೈಂದೂರು: ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಡಿಕ್ಕಿಯಾಗಿ ಪಾದಚಾರಿ ಸಾವು

ಬೈಂದೂರು: ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಡಿಕ್ಕಿಯಾಗಿ ಪಾದಚಾರಿ ಸಾವು

- Advertisement -
- Advertisement -

ಬೈಂದೂರು: ಕಾರು ಡಿಕ್ಕಿಯಾಗಿ ಪಾದಚಾರಿ ಸಾವನ್ನಪ್ಪಿರುವ ಘಟನೆ ಬೈಂದೂರು ಸಮೀಪದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ.

ರಾಜು ಗಾಣಿಗ ಅಪಘಾತದಲ್ಲಿ ಮೃತಪಟ್ಟವರು. ಅಪಘಾತವಾಗ್ತಿದ್ದಂತೆ ಕಾರು ಚಾಲಕ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಆದರೆ ಪೊಲೀಸರು ಕಾರ್ಯಾಚರಣೆ ನಡೆಸಿ ಹಂಗಳೂರು ಬಳಿ ಕಾರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!