Saturday, June 28, 2025
Homeಕರಾವಳಿಬಂಟ್ವಾಳದಲ್ಲಿ ಜ್ವರಕ್ಕೆ ಬಾಲಕಿ ಬಲಿ ಪ್ರಕರಣ: ಮಕ್ಕಳು ಜ್ವರದಿಂದ ಬಳಲುತ್ತಿದ್ದರೆ ತಾಲೂಕು ವೈದ್ಯಾಧಿಕಾರಿಗಳಿಗೆ ಮಾಹಿತಿ ನೀಡಲು...

ಬಂಟ್ವಾಳದಲ್ಲಿ ಜ್ವರಕ್ಕೆ ಬಾಲಕಿ ಬಲಿ ಪ್ರಕರಣ: ಮಕ್ಕಳು ಜ್ವರದಿಂದ ಬಳಲುತ್ತಿದ್ದರೆ ತಾಲೂಕು ವೈದ್ಯಾಧಿಕಾರಿಗಳಿಗೆ ಮಾಹಿತಿ ನೀಡಲು ಸೂಚನೆ

spot_img
- Advertisement -
- Advertisement -

ಬಂಟ್ವಾಳ: ಬಂಟ್ವಾಳದಲ್ಲಿ ಬಾಲಕಿ ಜ್ವರಕ್ಕೆ ಬಲಿಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಿಲ್ಲಾಡಳಿತದಿಂದ ಮಹತ್ವದ ಸೂಚನೆ ನೀಡಲಾಗಿದೆ.

ಶಾಲೆಗಳಲ್ಲಿ ಮಕ್ಕಳು ಎರಡು ದಿನಗಳಿಂದ ಹೆಚ್ಚು ದಿನಗಳ ಕಾಲ ಜ್ವರದಿಂದ ಬಳಲಿ ಶಾಲೆಗೆ ಗೈರು ಹಾಜರಾಗಿದ್ದರೆ ಅಂತಹ ಸಂದರ್ಭದಲ್ಲಿ ಯಾವುದೇ ವಿಳಂಬವಿಲ್ಲದೇ ಈ ವಿಚಾರವನ್ನು ತಾಲೂಕು ವೈದ್ಯಾಧಿಕಾರಿಗಳಿಗೆ ತಿಳಿಸಲು ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

- Advertisement -
spot_img

Latest News

error: Content is protected !!