Saturday, June 28, 2025
Homeಕರಾವಳಿಕೂಳೂರು ಹಳೇ ಸೇತುವೆ ನೂತನ ತಂತ್ರಜ್ಞಾನದೊಂದಿಗೆ ದುರಸ್ತಿ: ಜನಸಂಚಾರಕ್ಕೆ ಸಿದ್ದ

ಕೂಳೂರು ಹಳೇ ಸೇತುವೆ ನೂತನ ತಂತ್ರಜ್ಞಾನದೊಂದಿಗೆ ದುರಸ್ತಿ: ಜನಸಂಚಾರಕ್ಕೆ ಸಿದ್ದ

spot_img
- Advertisement -
- Advertisement -

ಮಂಗಳೂರು: ನಗರದ ಕೂಳೂರು ಹಳೇ ಸೇತುವೆ ನೂತನ ತಂತ್ರಜ್ಞಾನದೊಂದಿಗೆ ದುರಸ್ತಿಯಾಗಿದ್ದು, ಸಾಂಕೇತಿಕವಾಗಿ ಸಂಸದ ನಳಿನ್ ಕುಮಾರ್ ಕಟೀಲ್ ಜನ ಬಳಕೆಗೆ ಚಾಲನೆ ನೀಡಿದರು.

ಈ ಸೇತುವೆಯನ್ನು 38ಲಕ್ಷ ರೂ.ವೆಚ್ಚದಲ್ಲಿ ಮೈಕ್ರೋ ಕೊನ್ಟೆಸ್ಟ್ ತಂತ್ರಜ್ಞಾನದೊಂದಿಗೆ ದುರಸ್ತಿ ಗೊಳಿಸಲಾಗಿದೆ. ಈ ಸೇತುವೆ ಜೀರ್ಣಾವಸ್ಥೆಯದ್ದ ಕಾರಣ, ಇದನ್ನು ದುರಸ್ತಿಗೊಳಿಸದೆ ನೂತನ ಸೇತುವೆ ನಿರ್ಮಾಣಕ್ಕಿಳಿದರೆ ವಾಹನ ಓಡಾಟಕ್ಕೆ ಸಮಸ್ಯೆ ಆಗುವ ಕಾರಣ ಇದನ್ನು ದುರಸ್ತಿ ಗೊಳಿಸಲಾಗಿದೆ. ಹೊಸ ಸೇತುವೆ ಶೀಘ್ರ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಂಸದ ನಳಿನ್ ಕುಮಾರ್ ಕಟೀಲು ತಿಳಿಸಿದರು.

ಈ ಸಂದರ್ಭದಲ್ಲಿ ಶಾಸಕ ಡಾ.ಭರತ್ ಶೆಟ್ಟಿ ವೈ., ನಿತಿನ್ ಕುಮಾರ್, ತಿಲಕ್ ರಾಜ್ ಕೃಷ್ಣಾಪುರ, ವಚನ್ ಮಣೈ, ಹೆದ್ದಾರಿ ಪ್ರಾಧಿಕಾರದ ಅಧಿಕಾರಿ ಶಿಶು ಮೋಹನ್ ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!