Saturday, June 6, 2026
Homeತಾಜಾ ಸುದ್ದಿಸಂಪಾಜೆ: ಭೂಕಂಪ ಪೀಡಿತ ಪ್ರದೇಶಕ್ಕೆ ಸಹಾಯಕ ಕಮಿಷನರ್ ಗಿರೀಶ್ ನಂದನ್ ಭೇಟಿ

ಸಂಪಾಜೆ: ಭೂಕಂಪ ಪೀಡಿತ ಪ್ರದೇಶಕ್ಕೆ ಸಹಾಯಕ ಕಮಿಷನರ್ ಗಿರೀಶ್ ನಂದನ್ ಭೇಟಿ

- Advertisement -
- Advertisement -

ಸಂಪಾಜೆ : ಸಂಪಾಜೆ ಭೂಕಂಪ ಪೀಡಿತ ಪ್ರದೇಶದ ಮನೆಗಳಿಗೆ ಸಹಾಯಕ ಕಮಿಷನರ್ ಗಿರೀಶ್ ನಂದನ್ ಭೇಟಿ ಕೊಟ್ಟು ಪರಿಶೀಲನೆ ನಡೆಸಿ ಜಿಲ್ಲಾ ಪಂಚಾಯತ್ ಇಂಜಿನಿಯರ್ ರವರಿಂದ ವರದಿ ತರಿಸಿ ಸೂಕ್ತ ಕ್ರಮ ಕೈಗೊಳ್ಳುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್‌ ಅನಿತಾ ಲಕ್ಷ್ಮೀ, ಕಂದಾಯ ನಿರೀಕ್ಷಕ ಕೊರಗಪ್ಪ ಹೆಗ್ಡೆ, ಗ್ರಾ.ಪಂ. ಅಧ್ಯಕ್ಷ ಜಿ.ಕೆ.ಹಮೀದ್‌ ಗೂನಡ್ಕ, ಗ್ರಾಮ ಕರಣಿಕರಾದ ಮಿಯಾ ಸಾಬ್ ಮುಲ್ಲಾ, ತೆಕ್ಕಿಲ್ ಪ್ರತಿಷ್ಠಾನದ ಟಿ. ಎಮ್. ಶಾಹಿದ್ ತೆಕ್ಕಿಲ್,ಪಂಚಾಯತ್ ಸದಸ್ಯರುಗಳಾದ ಜಗದೀಶ್ ರೈ, ಅಬೂಸಾಲಿ ಪಿ. ಕೆ. ಎಸ್. ಕೆ. ಹನೀಫ್,ವಿಜಯ ಅಲಡ್ಕ ಸೊಸೈಟಿ ನಿರ್ದೇಶಕ ರಾದ ಗಣಪತಿ ಭಟ್ ಪಿ. ಎನ್. ಸಜ್ಜನ ಪ್ರತಿಷ್ಠಾನದ ರಹೀಮ್ ಬೀಜದಕಟ್ಟೆ ಪ್ರಶಾಂತ್ ವಿ.ವಿ. ಉಪಸ್ಥಿತರಿದ್ದರು.

- Advertisement -

Latest News

error: Content is protected !!