Monday, June 8, 2026
Homeಕೊಡಗುಕೊಡಗು ಜಿಲ್ಲೆಯಲ್ಲಿ ಭೂ ಕಂಪನ ಹಿನ್ನೆಲೆ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅನ್ಬುಕುಮಾರ್ ನೇತೃತ್ವದಲ್ಲಿ ಸಭೆ

ಕೊಡಗು ಜಿಲ್ಲೆಯಲ್ಲಿ ಭೂ ಕಂಪನ ಹಿನ್ನೆಲೆ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅನ್ಬುಕುಮಾರ್ ನೇತೃತ್ವದಲ್ಲಿ ಸಭೆ

- Advertisement -
- Advertisement -

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಎರಡು ಮೂರು ಭೂಕಂಪ‌ನ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅನ್ಬುಕುಮಾರ್ ಅಧ್ಯಕ್ಷತೆಯಲ್ಲಿ ಸಭೆ ನಡೆದಿದೆ.

ಮಡಿಕೇರಿಯಲ್ಲಿರುವ ಕೊಡಗು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆದಿದ್ದು, ಸಭೆಯಲ್ಲಿ ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗಿಯಾಗಿದ್ದರು.ಭೂಕಂಪನದ ಸಂಭಾವ್ಯ ಅಪಾಯಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗಿದ್ದು, ಜನರಿಗೆ ಯಾವುದೇ ಕಾರಣಕ್ಕೂ ತಪ್ಪು ಮಾಹಿತಿ ನೀಡದಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೂಚನೆ ನೀಡಿದ್ದಾರೆ.ಅಲ್ಲದೇ ಮುನ್ನೆಚ್ಚರಿಕಾ ಕ್ರಮಗಳ‌ ಬಗ್ಗೆ ಕೂಡಾ ಸಭೆಯಲ್ಲಿ ಅನ್ಬುಕುಮಾರ್ ನಿರ್ದೇಶನ ನೀಡಿದ್ದಾರೆ.

- Advertisement -

Latest News

error: Content is protected !!