Thursday, June 4, 2026
Homeಕರಾವಳಿಉಡುಪಿಉದಯಪುರದಲ್ಲಿ ಟೈಲರ್ ಕನ್ನಯ್ಯಲಾಲ್ ಶಿರಚ್ಛೇದನಕ್ಕೆ ಖಂಡನೆ: ಉಡುಪಿಯಲ್ಲಿ ಹಿಂದೂ ಜಾಗರಣಾ ವೇದಿಕೆಯಿಂದ ಪ್ರತಿಭಟನಾ ಮೆರವಣಿಗೆ

ಉದಯಪುರದಲ್ಲಿ ಟೈಲರ್ ಕನ್ನಯ್ಯಲಾಲ್ ಶಿರಚ್ಛೇದನಕ್ಕೆ ಖಂಡನೆ: ಉಡುಪಿಯಲ್ಲಿ ಹಿಂದೂ ಜಾಗರಣಾ ವೇದಿಕೆಯಿಂದ ಪ್ರತಿಭಟನಾ ಮೆರವಣಿಗೆ

- Advertisement -
- Advertisement -

ಉಡುಪಿ: ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ಹಯ್ಯ ಲಾಲ್ ಹತ್ಯೆ ಖಂಡಿಸಿ  ಉಡುಪಿಯಲ್ಲಿ ಬೃಹತ್ ಪ್ರತಿಭಟನೆ ನಡೆದಿದೆ. ಹಿಂದೂ ಜಾಗರಣ ವೇದಿಕೆಯಿಂದ  ಭಾರೀ ಮಳೆಯ ನಡುವೆಯೂ ಪ್ರತಿಭಟನೆ ನಡೆಸಲಾಗಿದೆ.

ಉಡುಪಿಯ ಬೋರ್ಡ್ ಹೈಸ್ಕೂಲ್ ಸಮೀಪದಿಂದ ಅಜ್ಜರಕಾಡು ಹುತಾತ್ಮ ಸ್ಮಾರಕದ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗಿದೆ.

ಎರಡು ದಿನಗಳ ಹಿಂದೆ ಬಿಜೆಪಿ ಮಾಜಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಕ್ಕೆ ಉದಯಪುರದ ಟೈಲರ್ ಕನ್ನಯ್ಯಲಾಲ್ ನನ್ನು ದುಷ್ಕರ್ಮಿಗಳು ಅಂಗಡಿಯಲ್ಲೇ ಶಿರಚ್ಛೇದನ ಮಾಡಿದ್ದರು.

- Advertisement -

Latest News

error: Content is protected !!