Sunday, June 29, 2025
Homeತಾಜಾ ಸುದ್ದಿವಿಟ್ಲ ಪಟ್ಟಣ ಪಂಚಾಯತ್ ನೂತನ ಮುಖ್ಯಾಧಿಕಾರಿಯಾಗಿ ಗೋಪಾಲ ನಾಯ್ಕ ಅಧಿಕಾರ ಸ್ವೀಕಾರ

ವಿಟ್ಲ ಪಟ್ಟಣ ಪಂಚಾಯತ್ ನೂತನ ಮುಖ್ಯಾಧಿಕಾರಿಯಾಗಿ ಗೋಪಾಲ ನಾಯ್ಕ ಅಧಿಕಾರ ಸ್ವೀಕಾರ

spot_img
- Advertisement -
- Advertisement -

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ನೂತನ ಮುಖ್ಯಾಧಿಕಾರಿಯಾಗಿ ಗೋಪಾಲ ನಾಯ್ಕ ಅವರು ಅಧಿಕಾರ ಸ್ವೀಕರಿಸಿದರು.

ಎರಡು ತಿಂಗಳ ಹಿಂದೆ ವಿಟ್ಲ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಯಾಗಿದ್ದ ರಮೇಶ್ ಅವರು ವರ್ಗಾವಣೆಗೊಂಡಿದ್ದಾರೆ. ಗೋಪಾಲ್ ನಾಯ್ಕ ಈ ಹಿಂದೆ ಮೂಡಬಿದ್ರೆ ಪುರಸಭೆಯ ಸಮುದಾಯ ಸಂಘಟನಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಇಂದು ಮುಖ್ಯಾಧಿಕಾರಿ ರಮೇಶ್ ಅವರು ಗೋಪಾಲ್ ನಾಯ್ಕ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

- Advertisement -
spot_img

Latest News

error: Content is protected !!