Sunday, June 7, 2026
Homeತಾಜಾ ಸುದ್ದಿವಿಟ್ಲ: ಹಿಂದೂ ಯುವತಿಯನ್ನು ಮದುವೆಯಾದ ಮುಸ್ಲಿಂ ಯುವಕ: ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಯ್ತು ರಿಜಿಸ್ಟ್ರಾರ್ ಮ್ಯಾರೇಜ್...

ವಿಟ್ಲ: ಹಿಂದೂ ಯುವತಿಯನ್ನು ಮದುವೆಯಾದ ಮುಸ್ಲಿಂ ಯುವಕ: ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಯ್ತು ರಿಜಿಸ್ಟ್ರಾರ್ ಮ್ಯಾರೇಜ್ ಪತ್ರ

- Advertisement -
- Advertisement -

ವಿಟ್ಲ: ವಿಟ್ಲದ ಮುಸ್ಲಿಂ ಯುವಕನೊಬ್ಬ ಹಿಂದೂ ಯುವತಿಯನ್ನು ಮದುವೆಯಾಗಿದ್ದಾನೆ ಎನ್ನುವ ರಿಜಿಸ್ಟ್ರಾರ್ ಮ್ಯಾರೇಜ್ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವಿಟ್ಲ ನೀರಕಣಿ ಮಾರ್ನೆಮಿಗುಡ್ಡೆ ನಿವಾಸಿ ಉಬೈದ್ (27) ಎಂಬ ಅನ್ಯಕೋಮಿನ ಯುವಕ ಮೈಸೂರು ಲೋಕನಾಯಕನ ನಗರದ ಸೌಂದರ್ಯ (24) ಎಂಬಾಕೆಯನ್ನು ಮದುವೆಯಾಗಿದ್ದಾನೆ ಎಂದು ತಿಳಿದು ಬಂದಿದೆ. ಈ ಜೋಡಿಯ ಮದುವೆ ಮೈಸೂರಿನಲ್ಲಿ ಆಗಿದ್ದು ದೊಡ್ಡ ರೀತಿಯಲ್ಲಿ ರಿಸೆಪ್ಷನ್ ನಡೆಸುವುದಕ್ಕೆ ಸಿದ್ಧತೆಯೂ ನಡೆಸಲಾಗಿದೆ ಎನ್ನುವಂತಹ ಮಾಹಿತಿ ಕೇಳಿ ಬಂದಿದೆ. ಈ ಮದುವೆಗೆ ಹಿಂದೂ ಸಂಘಟನೆಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿವೆ. ಲವ್ ಜಿಹಾದ್ ಮಾಡಿ ಮತಾಂತರದ ಷಡ್ಯಂತ್ರವಾಗಿದೆ ಎಂದು ಆರೋಪಿಸಲಾಗಿದೆ.

- Advertisement -

Latest News

error: Content is protected !!