Saturday, June 6, 2026
Homeತಾಜಾ ಸುದ್ದಿಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ‌ಮರ್ಡರ್

ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ‌ಮರ್ಡರ್

- Advertisement -
- Advertisement -

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಸರಳವಾಸ್ತು ಖ್ಯಾತಿ ಚಂದ್ರಶೇಖರ್ ಗುರೂಜಿಯನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಚಾಕುವಿನಿಂದ ಇರಿದು ದುಷ್ಕರ್ಮಿಗಳು ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿಯ ಬರ್ಬರ ಹತ್ಯೆ ಮಾಡಲಾಗಿದೆ. ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಗುರೂಜಿಯ ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

- Advertisement -

Latest News

error: Content is protected !!