- Advertisement -


- Advertisement -
ಉಡುಪಿ: ಮುಂದುವರಿದ ಮಳೆಯಿಂದಾಗಿ ಮರವಂತೆಯಲ್ಲಿ ವ್ಯಾಪಕ ಕಡಲು ಕೊರೆತ ಉಂಟಾಗಿದೆ.
ಸಮುದ್ರದ ಅಲೆಗಳ ಅಬ್ಬರಕ್ಕೆ ತೀರ ಪ್ರದೇಶದ ತೆಂಗಿನ ಮರಗಳು, ಮೀನುಗಾರಿಕಾ ಸಲಕರಣೆಗಳು ಸಮುದ್ರದ ಪಾಲಾಗಿವೆ.
ಇದೇ ವೇಳೆ ಭಾರೀ ಗಾತ್ರದ ಅಲೆಗಳು ತೀರಕ್ಕೆ ಅಪ್ಪಳಿಸುತ್ತಿದ್ದು, ಸಮುದ್ರ ಕೊರೆತ ತಡೆಯಲು ಹಾಕಿದ್ದ ಕಲ್ಲುಗಳು ಸಮುದ್ರ ಪಾಲಾಗಿವೆ.
ಕಡಲ್ಕೊರೆತ ಸಂಭವಿಸುತ್ತಿದ್ದರೂ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಸ್ಥಳೀಯರಿಂದ ಅಸಮಾಧಾನ ವ್ಯಕ್ತವಾಗಿದೆ.
- Advertisement -


