- Advertisement -
- Advertisement -
ಮಂಗಳೂರು: ರಾಜ್ಯಸಭಾ ಸದಸ್ಯರಾಗಿ ನಾಮ ನಿರ್ದೇಶನಗೊಂಡಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರನ್ನು ಶಾಸಕ, ವಿಧಾನಸಭಾ ವಿಪಕ್ಷ ಉಪನಾಯಕ ಯುಟಿ ಖಾದರ್ ಅಭಿನಂದಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಗ್ರಾಮೀಣಾಭಿವೃದ್ಧಿ ಹಾಗು ಶಿಕ್ಷಣ ಕ್ಷೇತ್ರದ ಬಹಳಷ್ಟು ಅಭಿವೃದ್ಧಿ ಕಾರ್ಯಗಳಲ್ಲಿ ಕೈ ಜೋಡಿಸಿದ ಡಾ. ವೀರೇಂದ್ರ ಹೆಗ್ಗಡೆ ಅವರ ಆಯ್ಕೆಗೆ ಸಹಕರಿಸಿದ ಪ್ರತಿಯೊಬ್ಬರಿಗೂ ಧನ್ಯವಾದ ಸಲ್ಲಿಸುತ್ತಿದ್ದೇನೆ ಎಂದು ಯುಟಿ ಖಾದರ್ ಹೇಳಿದ್ದಾರೆ.
- Advertisement -