Thursday, June 4, 2026
Homeತಾಜಾ ಸುದ್ದಿನಟಿ ಸಾಯಿ ಪಲ್ಲವಿಗೆ ಬಿಗ್‌ ಶಾಕ್‌ ನೀಡಿದ ಹೈಕೋರ್ಟ್

ನಟಿ ಸಾಯಿ ಪಲ್ಲವಿಗೆ ಬಿಗ್‌ ಶಾಕ್‌ ನೀಡಿದ ಹೈಕೋರ್ಟ್

- Advertisement -
- Advertisement -

ಹೈದ್ರಾಬಾದ್; ಪಿಂಪಲ್ ಸುಂದರಿ ನಟಿ ಸಾಯಿ ಪಲ್ಲವಿಗೆ ತೆಲಂಗಾಣ ಹೈಕೋರ್ಟ್‌ ಬಿಗ್‌ ಶಾಕ್‌ ನೀಡಿದೆ. ಅವರ ಮೇಲಿನ ಪ್ರಕರಣ ರದ್ದುಗೊಳಿಸಲು ತೆಲಂಗಾಣ ಹೈಕೋರ್ಟ್‌ ನಿರಾಕರಿಸಿದೆ.

ಸಾಯಿ ಪಲ್ಲವಿ ಸಂದರ್ಶನವೊಂದರಲ್ಲಿ ನೀಡಿದ್ದ ಹೇಳಿಕೆ ವಿರುದ್ಧ ಭಜರಂಗದಳದ ಮುಖಂಡರು ನಟಿಯ ವಿರುದ್ಧ ದೂರು ನೀಡಿದ್ದರು. ಕಾನೂನು ಸಲಹೆ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಾಯಿ ಪಲ್ಲವಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಕೇಸ್ ರದ್ದುಗೊಳಿಸುವಂತೆ ಕೋರಿ ಸಾಯಿ ಪಲ್ಲವಿ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಆದರೆ ನಟಿಯ ಅರ್ಜಿಯನ್ನ ವಜಾಗೊಳಿಸಿರುವ ನ್ಯಾಯಾಲಯ, ಪ್ರಕರಣ ರದ್ದುಗೊಳಿಸಲು ನಿರಾಕರಿಸಿದೆ.

- Advertisement -

Latest News

error: Content is protected !!