Friday, June 5, 2026
Homeಕರಾವಳಿಸುಳ್ಯದ ಜಾಲ್ಸೂರಿನಲ್ಲಿ ನೋಡ ನೋಡುತ್ತಿದ್ದಂತೆ ಕುಸಿದ ಗುಡ್ಡ: ದಿಕ್ಕಾಪಾಲಾಗಿ ಓಡಿದ ಜನ

ಸುಳ್ಯದ ಜಾಲ್ಸೂರಿನಲ್ಲಿ ನೋಡ ನೋಡುತ್ತಿದ್ದಂತೆ ಕುಸಿದ ಗುಡ್ಡ: ದಿಕ್ಕಾಪಾಲಾಗಿ ಓಡಿದ ಜನ

- Advertisement -
- Advertisement -

ಸುಳ್ಯ: ಭಾರೀ ಮಳೆಗೆ ನೋಡ ನೋಡುತ್ತಿದ್ದಂತೆ ಗುಡ್ಡವೊಂದು ಕುಸಿದು ಬಿದ್ದು ಜನ ದಿಕ್ಕಾಪಾಲಾಗಿ ಓಡಿದ ಘಟನೆ ಸುಳ್ಯ ತಾಲೂಕಿನ ಜಾಲ್ಸೂರು ಎಂಬಲ್ಲಿ ನಡೆದಿದೆ.

ಜಾಲ್ಸೂರಿನ ಕಮರ್ಷಿಯಲ್ ಕಾಂಪ್ಲೆಕ್ಸ್ ಒಂದರ ಬಳಿ ಏಕಾಏಕಿ ಗುಡ್ಡ ಕುಸಿದಿದೆ. ಗುಡ್ಡ ಕುಸಿಯುತ್ತಿದ್ದಂತೆ ಸ್ಥಳದಲ್ಲಿದ್ದ ಜನ ದಿಕ್ಕಾಪಾಲಾಗಿ ಓಡಿದ್ದಾರೆ. ಸ್ಥಳದಲ್ಲಿ ನಿಲ್ಲಿಸಿದ್ದ ಬೈಕ್ ಗಳ ಮೇಲೆ ಗುಡ್ಡ ಕುಸಿದಿದೆ.ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

- Advertisement -

Latest News

error: Content is protected !!