Friday, June 5, 2026
Homeಕರಾವಳಿಉಡುಪಿಕಾಪು : ಹೆದ್ದಾರಿಯಲ್ಲಿ ಟ್ಯಾಂಕರ್‌ನಿಂದ ಲಿಕ್ವಿಡ್ ಸೋರಿಕೆ: ಸ್ಥಳೀಯರಲ್ಲಿ ಆತಂಕ ‌

ಕಾಪು : ಹೆದ್ದಾರಿಯಲ್ಲಿ ಟ್ಯಾಂಕರ್‌ನಿಂದ ಲಿಕ್ವಿಡ್ ಸೋರಿಕೆ: ಸ್ಥಳೀಯರಲ್ಲಿ ಆತಂಕ ‌

- Advertisement -
- Advertisement -

ಕಾಪು‌ : ರಾಷ್ಟ್ರೀಯ ಹೆದ್ದಾರಿ66 ರ ಉಳಿಯಾರಗೋಳಿ ಬಿಕ್ಕೋ ಬಳಿ ಟ್ಯಾಂಕರ್ ವೊಂದರಿಂದ ಲಿಕ್ವಿಡ್ ಸೋರಿಕೆಯಾಗುತ್ತಿದ್ದು ಆತಂಕಕ್ಕೆ ಕಾರಣವಾಗಿದೆ.

ಮಂಗಳೂರು ಕಡೆಗೆ ತೆರಳುತ್ತಿರುವ ಟ್ಯಾಂಕರ್ ನ ಹೊರ ಭಾಗದಲ್ಲಿ ಲಿಕ್ವಿಡ್ ಸೋರಿಕೆಯಾಗುತ್ತಿದ್ದು ಸುತ್ತಲೂ ಹೊಗೆ ಆವರಿಸಿಕೊಂಡಿದೆ.

ಮುಂಜಾಗ್ರತಾ ಕ್ರಮವಾಗಿ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಗೆ ಬದಲಿ ಮಾರ್ಗದಲ್ಲಿ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಕಾಪು‌ ಪೊಲೀಸರು ಸ್ಥಳಕ್ಕೆ‌ ಭೇಟಿ ನೀಡಿದ್ದು, ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಲಾಗಿದೆ. ದ್ದು ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ಲಭ್ಯವಾಗಬೇಕಿದೆ.

- Advertisement -

Latest News

error: Content is protected !!