Tuesday, June 16, 2026
Homeಕರಾವಳಿಉಡುಪಿಕಾಪು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಕಾಪು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

- Advertisement -
- Advertisement -

ಕಾಪು : ರಾಷ್ಟ್ರೀಯ ಹೆದ್ದಾರಿ ೬೬ ರ  ಕಾಪು ವಿದ್ಯಾನಿಕೇತನ ಶಾಲೆಯ ಮುಂಭಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು  ಪಲ್ಟಿಯಾದ ಘಟನೆ ಇಂದು ಬೆಳಗ್ಗೆ ನಡೆದಿದೆ..

ಮಂಗಳೂರು ಕಡೆಯಿಂದ ಉಡುಪಿ ಕಡೆ ಸಾಗುತ್ತಿದ್ದ ಕಾರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕಾರಿನಲ್ಲಿದ್ದವರು ಪವಾಡಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನಲ್ಲಿ ನಾಲ್ಕು ಮಂದಿ ಪ್ರಯಾಣಿಸ್ತಾ ಇದ್ರು.ಘಟನಾ ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!