Wednesday, June 3, 2026
Homeಕರಾವಳಿಉಡುಪಿಕರಾವಳಿಯಲ್ಲಿ ಮುಂದಿನ 5 ದಿನಗಳ ಕಾಲ ಭಾರಿ ಮಳೆ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ 5 ದಿನಗಳ ಕಾಲ ಭಾರಿ ಮಳೆ ಸಾಧ್ಯತೆ

- Advertisement -
- Advertisement -

ಉಡುಪಿ: ಕರಾವಳಿ ಭಾಗದಲ್ಲಿ ನಿರಂತವಾಗಿ ಮಳೆ ಸುರಿಯುತ್ತಿದ್ದು, ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಜು. 9 ರಂದು ರೆಡ್‌ ಅಲರ್ಟ್‌ ಹಾಗೂ ಜು.10 ರಿಂದ 13ರವರೆಗೆ ಜಿಲ್ಲೆಯಾದ್ಯಂತ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ

ಭಾರಿ ಮಳೆ ಸುರಿಯುತ್ತಿವ ಪರಿಣಾಮ, ಜಿಲ್ಲೆಯ ಹಲವು ಪ್ರದೇಶಗಳು ಜಲಾವೃತಗೊಂಡಿದ್ದು, ಅಲ್ಲಲ್ಲಿ ಗುಡ್ಡ ಕುಸಿತ ಅವಘಡಗಳು ಸಂಭವಿಸುತ್ತಿದೆ. ಆದ್ದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕಾಗಿ ತಿಳಿಸಲಾಗಿದೆ.

- Advertisement -

Latest News

error: Content is protected !!