Friday, June 5, 2026
Homeಕರಾವಳಿಕರಾವಳಿಯಲ್ಲಿ ನಿಲ್ಲದ ವರುಣನ ಆರ್ಭಟ: ದ.ಕ. ಜಿಲ್ಲೆಯಲ್ಲಿ ನಾಳೆ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ

ಕರಾವಳಿಯಲ್ಲಿ ನಿಲ್ಲದ ವರುಣನ ಆರ್ಭಟ: ದ.ಕ. ಜಿಲ್ಲೆಯಲ್ಲಿ ನಾಳೆ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ

- Advertisement -
- Advertisement -

ಮಂಗಳೂರು; ಕರಾವಳಿಯಲ್ಲಿ ವರುಣನ ಅಬ್ಬರ ಮುಂದುವರೆದಿದ್ದು ನಾಳೆ ದ.ಕ. ಜಿಲ್ಲೆಯಲ್ಲಿ ನಾಳೆ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಜಿಲ್ಲಾಧಿಕಾರಿಗಳು ನಾಳೆ ಘೋಷಿಸಿದ್ದಾರೆ.

ಆದರೆ ಪಿಯು ಕಾಲೇಜು, ಪದವಿ‌ ಕಾಲೇಜು, ಎಂಜಿನಿಯರಿಂಗ್ ಕಾಲೇಜುಗಳು ಸೇರಿದಂತೆ ಉಳಿದ ಎಲ್ಲಾ ವೃತ್ತಿಪರ ಕೋರ್ಸುಗಳ ವಿದ್ಯಾರ್ಥಿಗಳಿಗೆ ಎಂದಿನಂತೆ ತರಗತಿಗಳು ನಡೆಯಲಿವೆ.

- Advertisement -

Latest News

error: Content is protected !!