Monday, June 8, 2026
Homeಕರಾವಳಿಸುಬ್ರಮಣ್ಯ ದೇವಸ್ಥಾನದ ವಾಹನ ನಿಲುಗಡೆ ಸ್ಥಳದಲ್ಲಿ ಅಪರಿಚಿತ ಮೃತದೇಹ ಪತ್ತೆ

ಸುಬ್ರಮಣ್ಯ ದೇವಸ್ಥಾನದ ವಾಹನ ನಿಲುಗಡೆ ಸ್ಥಳದಲ್ಲಿ ಅಪರಿಚಿತ ಮೃತದೇಹ ಪತ್ತೆ

- Advertisement -
- Advertisement -

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ವಾಹನ ನಿಲುಗಡೆ ಸ್ಥಳದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ವೃತದೇಹ ಪತ್ತೆಯಾಗಿದೆ.

ಸವಾರಿ ಮಂಟಪ ಬಳಿಯ ಪಾರ್ಕಿಂಗ್ ಸ್ಥಳದಲ್ಲಿ ಗಂಡಸಿನ ಮೃತ ದೇಹ ಇಂದು ಪತ್ತೆಯಾಗಿದೆ.
ಸ್ಥಳಕ್ಕೆ ಪೊಲೀಸರು ಭೇಟಿ‌ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!