- Advertisement -
![]()
- Advertisement -
ಬಿ.ಸಿ.ರೋಡ್ : ಮಂಗ್ಲಿಮಾರ್ ಅಣ್ಣಪ್ಪ ಪಂಜುರ್ಲಿ ದೈವದ ಗಡಿಕಾರರದ ಬಡಾಜೆಗುತ್ತು ಶತಾಯುಷಿ ಬಾಲಕೃಷ್ಣ ಶೆಟ್ಟಿ (೧೦೧) ಯವರು ವಯೋಸಹಜವಾಗಿ ಗುರುವಾರ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಮೃತರು ಬಂಟ್ವಾಳ ಎಲ್ಡಿ ಬ್ಯಾಂಕಿನ ಸ್ಥಾಪಕ ಸದಸ್ಯರಾಗಿದ್ದು, ಪುತ್ರ ಅಮ್ಯಾಡಿ ಮಂಗ್ಲಿಮಾರ್ ದೈವಸ್ಥಾನದ ಆಡಳಿತ ಮೊಕ್ತಸರ ರವಿಶಂಕರ ಶೆಟ್ಟಿ ಬಡಾಜೆ ಸಹಿತ ಇಬ್ಬರು ಪುತ್ರಿ ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ.
- Advertisement -


