Friday, June 5, 2026
Homeಕೊಡಗುಕೊಡಗಿನ ಗಡಿಭಾಗದಲ್ಲಿ ಮತ್ತೆ ಭೂಕಂಪ: ಜನ ಆತಂಕ

ಕೊಡಗಿನ ಗಡಿಭಾಗದಲ್ಲಿ ಮತ್ತೆ ಭೂಕಂಪ: ಜನ ಆತಂಕ

- Advertisement -
- Advertisement -

ಕೊಡಗು: ಕೊಡಗು ಜಿಲ್ಲೆಯ ಗಡಿಭಾಗದಲ್ಲಿ ಮತ್ತೆ ಭೂಕಂಪದ ಅನುಭವವಾಗಿದೆ. ಜಿಲ್ಲೆಯ ಚೆಂಬು ಕೂಡಡ್ಕ ಪರಿಸರದಲ್ಲಿ ಇಂದು ಬೆಳಿಗ್ಗೆ 10:10ರ ಸುಮಾರಿಗೆ ಭೂಮಿ ನಡುಗಿದ್ದು ಜನತೆ ಆತಂಕಗೊಂಡಿದ್ದಾರೆ.

ಕಳೆದೊಂದು ತಿಂಗಳಿನಿಂದ ಹಲವು ಬಾರಿ ಚೆಂಬು, ಸಂಪಾಜೆ, ಪೆರಾಜೆ, ತೊಡಿಕಾನ, ಅರಂತೋಡು ಭಾಗಗಳಲ್ಲಿ ಭೂಮಿ ಕಂಪಿಸುತ್ತಿದ್ದು, ಜನರು ಜೀವಭಯದಿಂದಲೇ ಬದುಕುವಂತಾಗಿದೆ.

- Advertisement -

Latest News

error: Content is protected !!