Friday, June 5, 2026
Homeಕರಾವಳಿಮಂಗಳೂರು; ಉರ್ವಸ್ಟೋರ್ ನಲ್ಲಿ ಮನೆ ಗೋಡೆ ಕುಸಿದ ಸ್ಥಳಕ್ಕೆ ಶಾಸಕ ವೇದವ್ಯಾಸ ಕಾಮತ್ ಭೇಟಿ

ಮಂಗಳೂರು; ಉರ್ವಸ್ಟೋರ್ ನಲ್ಲಿ ಮನೆ ಗೋಡೆ ಕುಸಿದ ಸ್ಥಳಕ್ಕೆ ಶಾಸಕ ವೇದವ್ಯಾಸ ಕಾಮತ್ ಭೇಟಿ

- Advertisement -
- Advertisement -

ಮಂಗಳೂರು: ಮಂಗಳೂರು ನಗರದ ಉರ್ವಸ್ಟೋರ್ ಸುಂಕದಕಟ್ಟೆಯಲ್ಲಿ ಮಳೆಯಿಂದಾಗಿ ಮನೆಯ ಗೋಡೆ ಕುಸಿದಿರುವ ಸ್ಥಳಕ್ಕೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಭೇಟಿ ನೀಡಿದ್ದಾರೆ.

ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಶಾಸಕ ಕಾಮತ್ ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ.

ಗೋಡೆ ಕುಸಿದ ತಕ್ಷಣವೇ ಕುಟುಂಬವನ್ನು ಬೇರೆಡೆಗೆ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.

ಸರಕಾರದಿಂದ ನೀಡುವ ಪರಿಹಾರವನ್ನು ತಕ್ಷಣವೇ ಬಿಡುಗಡೆಗೊಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಈ ಸಂದರ್ಭದಲ್ಲಿ ಅಧಿಕಾರಿಗಳಿಗೆ ಶಾಸಕ ವೇದವ್ಯಾಸ ಕಾಮತ್ ಸೂಚನೆ ನೀಡಿದ್ದಾರೆ.

- Advertisement -

Latest News

error: Content is protected !!