Friday, June 5, 2026
Homeತಾಜಾ ಸುದ್ದಿಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ಪುತ್ತೂರಿನ ರಾಜೇಶ್ ನೇಮಕ

ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ಪುತ್ತೂರಿನ ರಾಜೇಶ್ ನೇಮಕ

- Advertisement -
- Advertisement -

ಬೆಂಗಳೂರು: ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ಪುತ್ತೂರು ಮೂಲದ ರಾಜೇಶ್ ನೇಮಕಗೊಂಡಿದ್ದಾರೆ.

ಇಂದು ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದ್ದು, ಆರ್ ಎಸ್ ಎಸ್ ತುಮಕೂರು ವಿಭಾಗದ ಪ್ರಚಾರಕರಾಗಿದ್ದ ರಾಜೇಶ್ ಅವರನ್ನು ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.

ಕಳೆದ ಆರು ವರ್ಷಗಳಿಂದ ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿದ್ದ ಅರುಣ್ ಕುಮಾರ್ ಅವರನ್ನು ಆರ್ ಎಸ್ ಎಸ್ ಉತ್ತರ ಮತ್ತು ದಕ್ಷಿಣ ಕರ್ನಾಟಕ ಪ್ರಾಂತ್ಯದ ಪ್ರಚಾರ ಪ್ರಮುಖ್ ಆಗಿ ನೇಮಿಸಲಾಗಿದೆ.

- Advertisement -

Latest News

error: Content is protected !!