Thursday, June 4, 2026
Homeಕರಾವಳಿಉಡುಪಿಉಡುಪಿ: ಜನಪರ ಹೋರಾಟಗಾರ, ಹಿರಿಯ ಚಿಂತಕ ಜಿ.ರಾಜಶೇಖರ್ ನಿಧನ

ಉಡುಪಿ: ಜನಪರ ಹೋರಾಟಗಾರ, ಹಿರಿಯ ಚಿಂತಕ ಜಿ.ರಾಜಶೇಖರ್ ನಿಧನ

- Advertisement -
- Advertisement -

ಉಡುಪಿ: ಹಿರಿಯ ಚಿಂತಕ, ಲೇಖಕ, ವಿಮರ್ಶಕ ಹಾಗು ಜನಪರ ಹೋರಾಟಗಾರ ಉಡುಪಿ ಕೊಳಂಬೆಯ ನಿವಾಸಿ ಜಿ.ರಾಜಶೇಖರ್ (75 ವ) ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಜು.20 ರಂದು ತಡರಾತ್ರಿ ನಿಧನ ಹೊಂದಿದರು.

ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.

2019ರಿಂದ ಪ್ರೊಗ್ರೆಸಿವ್ ಸುಪ್ರ ನ್ಯೂಕ್ಲಿಯರ್ ಪಾಲ್ಸಿ (ಪಾರ್ಕಿಂಸನ್ ಪ್ಲಸ್) ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದ ಇವರು, ಶ್ವಾಸಕೋಶದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ತೀರಾ ಗಂಭೀರ ಸ್ಥಿತಿಯಲ್ಲಿ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು.

- Advertisement -

Latest News

error: Content is protected !!