Monday, June 30, 2025
Homeತಾಜಾ ಸುದ್ದಿಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಪುಣ್ಯ ತಿಥಿ : ಪ್ರಧಾನಿ ಮೋದಿ ಗೌರವಾರ್ಪಣೆ

ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಪುಣ್ಯ ತಿಥಿ : ಪ್ರಧಾನಿ ಮೋದಿ ಗೌರವಾರ್ಪಣೆ

spot_img
- Advertisement -
- Advertisement -

ನವದೆಹಲಿ : ಇಂದು ಬ್ರಿಟಿಷರ ಆಡಳಿತದ ವಿರುದ್ಧ ದೇಶದ ಸ್ವತಂತ್ರ ಹೋರಾಟಗಾರ ಮತ್ತು ಭಾರತದ ಮೊದಲ ಪ್ರಧಾನಮಂತ್ರಿ ಪಂಡಿತ್ ಜವಾಹರ ಲಾಲ್ ನೆಹರೂ ಅವರ 56ನೇ ಪುಣ್ಯತಿಥಿ . ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಬೆಳಿಗ್ಗೆ ಗೌರವ ಸಲ್ಲಿಸಿದರು.
ನಮ್ಮ ಮೊದಲ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರೂಜಿ ಅವರ ಪುಣ್ಯತಿಥಿಗೆ ಗೌರವ ಸಮರ್ಪಿಸುವೆ ಎಂದು ಪ್ರಧಾನಿ ಮೋದಿ ಟ್ವಿಟ್ಟರ್‌ನಲ್ಲಿ ಬರೆದಿದ್ದಾರೆ.

- Advertisement -
spot_img

Latest News

error: Content is protected !!