Thursday, June 4, 2026
Homeತಾಜಾ ಸುದ್ದಿಉಪ್ಪುಂದ: ಲಾಡ್ಜ್‌ನಲ್ಲಿ ಅನ್ಯಧರ್ಮೀಯನೊಂದಿಗೆ ಯುವತಿ ಪತ್ತೆ

ಉಪ್ಪುಂದ: ಲಾಡ್ಜ್‌ನಲ್ಲಿ ಅನ್ಯಧರ್ಮೀಯನೊಂದಿಗೆ ಯುವತಿ ಪತ್ತೆ

- Advertisement -
- Advertisement -

ಉಪ್ಪುಂದ: ಬೈಂದೂರು ತಾಲೂಕಿನ ಉಪ್ಪುಂದ ನಂದನವನ ವಸತಿ ಗೃಹಕ್ಕೆ ಭಿನ್ನಮತೀಯ ಜೋಡಿಗಳು ಬಂದ ವಿಷಯ ತಿಳಿದು ಹಿಂದೂ ಸಂಘಟನೆಯ ಕಾರ್ಯಕರ್ತರು ನೀಡಿದ ಮಾಹಿತಿಯ ಮೇರೆಗೆ ಬೈಂದೂರು ಪೊಲೀಸರು ಸ್ಥಳಕ್ಕೆ ಆಗಮಿಸಿ ಇಬ್ಬರನ್ನೂ ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಿದ ಘಟನೆ ಶುಕ್ರವಾರ ನಡೆದಿದೆ.

ಉಳ್ಳಾಲದ ಉಳ್ಳಾಲ ಬೈಲು ನಿವಾಸಿ ಅಮೀರ್ ಅಲಿ(45), ಉಳ್ಳಾಲದ 28 ವರ್ಷದ ಯುವತಿಯೊಂದಿಗೆ ಆಗಮಿಸಿದ್ದರು ಎಂದು ಮಾಹಿತಿ ತಿಳಿದುಬಂದಿದೆ.

- Advertisement -

Latest News

error: Content is protected !!