- Advertisement -
- Advertisement -
ಬೆಂಗಳೂರು : ಬಹುಭಾಷಾ ನಟ ಅರ್ಜುನ್ ಸರ್ಜಾ ತಾಯಿ, ಧ್ರುವ ಸರ್ಜಾ ಅಜ್ಜಿ ಲಕ್ಷ್ಮೀ ದೇವಿ ಇಂದು ನಿಧನರಾಗಿದ್ದಾರೆ.
ಬೆಂಗಳೂರಿನ ಜಯನಗರದಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಲಕ್ಷ್ಮೀ ದೇವಿ ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು .
- Advertisement -