- Advertisement -
- Advertisement -
ಸುಳ್ಯ : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆಯಿಂದ ಪುತ್ತೂರಿನಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ನಗರದ ಬೊಳುವಾರಿನಲ್ಲಿ ಕಿಡಿಗೇಡಿಗಳು ಸರ್ಕಾರಿ ಬಸ್ಸೊಂದಕ್ಕೆ ಕಲ್ಲು ತೂರಾಟ ನಡೆಸಿದ್ದಾರೆ. ಪುತ್ತೂರಿನಿಂದ ಮಂಗಳೂರಿಗೆ ಹೋಗುವ ಬಸ್ ಗೆ ಕಲ್ಲೆಸೆದು ಗಾಜು ಪುಡಿಯಾಗಿದೆ.ಈಗಾಗಲೇ ಪುತ್ತೂರಿನಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ.
- Advertisement -