Monday, June 8, 2026
Homeತಾಜಾ ಸುದ್ದಿಕಾಂಗ್ರೆಸ್ ಸರ್ಕಾರವಾಗಿದ್ರೆ ಕಲ್ಲು ಹೊಡೆಯಬಹುದಿತ್ತು: ಇರೋದು ನಮ್ಮದೇ ಸರ್ಕಾರ ಏನು ಮಾಡೋದು? ತೇಜಸ್ವಿ ಸೂರ್ಯ ಆಡಿಯೋ...

ಕಾಂಗ್ರೆಸ್ ಸರ್ಕಾರವಾಗಿದ್ರೆ ಕಲ್ಲು ಹೊಡೆಯಬಹುದಿತ್ತು: ಇರೋದು ನಮ್ಮದೇ ಸರ್ಕಾರ ಏನು ಮಾಡೋದು? ತೇಜಸ್ವಿ ಸೂರ್ಯ ಆಡಿಯೋ ವೈರಲ್

- Advertisement -
- Advertisement -

ಚಿಕ್ಕಮಗಳೂರು: ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೇಜಸ್ವಿ ಸೂರ್ಯ ಅವರ ಆಡಿಯೋ ಇದೀಗ ವೈರಲ್ ಆಗಿದೆ. ಚಿಕ್ಕಮಗಳೂರು ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಸಂದೀಪ್ ಅರವಿನಗಂಡಿ ಜೊತೆ ತೇಜಸ್ವಿ ಸೂರ್ಯ ಮಾತನಾಡಿರುವ ಆಡಿಯೋ ಇದಾಗಿದೆ.

ಕಾರ್ಯಕರ್ತರ ಸಾವು ಜಾಸ್ತಿಯಾಗಿದೆ. ಇದರ ಬಗ್ಗೆ ನಾಯಕರು ಯಾರೂ ಗಮನ ಹರಿಸುತ್ತಿಲ್ಲ ಎಂದ ಸಂದೀಪ್ ಗೆ ಉತ್ತರಿಸಿದ ತೇಜಸ್ವಿ ಸೂರ್ಯ ‘ಹೌದು ನಿಮ್ಮೆ ಎಷ್ಟು ಆಕ್ರೋಶವಿದೆಯೋ ನಮಗೂ ಅಷ್ಟೇ ಆಕ್ರೋಶವಿದೆ.ಕಾಂಗ್ರೆಸ್ ಸರ್ಕಾರವಾಗಿದ್ದರೆ ಕಲ್ಲು ಹೊಡೆಯಬಹುದಿತ್ತು, ನಮ್ಮದೇ ಸರ್ಕಾರ ಇದೇ, ಏನು ಮಾಡುವುದು” ಎಂದಿದ್ದಾರೆ. ಇದೀಗ ಈ ಆಡಿಯೋ ಎಲ್ಲೆಡೆ ವೈರಲ್‌ ಆಗಿದೆ.

- Advertisement -

Latest News

error: Content is protected !!