Friday, June 5, 2026
Homeಕರಾವಳಿಮಂಗಳೂರು ನಗರದಲ್ಲಿ ಧಾರಾಕಾರ ಮಳೆ: ಹಲವು ಪ್ರದೇಶಗಳು ಜಲಾವೃತ

ಮಂಗಳೂರು ನಗರದಲ್ಲಿ ಧಾರಾಕಾರ ಮಳೆ: ಹಲವು ಪ್ರದೇಶಗಳು ಜಲಾವೃತ

- Advertisement -
- Advertisement -

ಮಂಗಳೂರು: ಮಂಗಳೂರಿನಲ್ಲಿ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತವಾಗಿವೆ. ನಿನ್ನೆ ರಾತ್ರಿಯಿಂದ ಗುಡುಗು ಮತ್ತು ಮಿಂಚು ಸಹಿತ ಭಾರೀ ಮಳೆಯಾಗುತ್ತಿದ್ದು ಹಲವು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ.

ಮಂಗಳೂರು ನಗರದ ಪಂಪ್ ವೆಲ್, ಕೊಟ್ಟಾರ ಚೌಕಿ, ಮಾಲೇಮಾರು ಸೇರಿದಂತೆ ಹಲವು ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ

- Advertisement -

Latest News

error: Content is protected !!