Sunday, June 7, 2026
Homeಕರಾವಳಿಫಾಜಿಲ್ ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿ ಎಸಿಪಿ ಮಹೇಶ್ ಕುಮಾರ್ ನೇಮಕ

ಫಾಜಿಲ್ ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿ ಎಸಿಪಿ ಮಹೇಶ್ ಕುಮಾರ್ ನೇಮಕ

- Advertisement -
- Advertisement -

ಮಂಗಳೂರು:ಫಾಜಿಲ್ ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿ ಮಂಗಳೂರು ಉತ್ತರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಮಹೇಶ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.

ಎಸಿಪಿಯನ್ನು ತನಿಖಾಧಿಕಾರಿಯಾಗಿ ನೇಮಕ ಮಾಡಿ ಆದೇಶಿಸಿರುವುದಾಗಿ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.

ಫಾಜಿಲ್ ಕೊಲೆ ಪ್ರಕರಣದ ತನಿಖೆಯನ್ನು ಉನ್ನತ ಅಧಿಕಾರಿಗಳು ಮಾಡುವಂತೆ ಫಾಜಿಲ್ ಅವರ ತಂದೆ ಮನವಿ ಮಾಡಿದ್ದರು ಎನ್ನಲಾಗಿದೆ.

- Advertisement -

Latest News

error: Content is protected !!