Wednesday, June 3, 2026
Homeಕರಾವಳಿದಕ್ಷಿಣಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಆಕ್ಷೇಪಾರ್ಹ ಪೋಸ್ಟ್: ಮಂಗಳೂರು ಸೆನ್ ಪೊಲೀಸ್...

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಆಕ್ಷೇಪಾರ್ಹ ಪೋಸ್ಟ್: ಮಂಗಳೂರು ಸೆನ್ ಪೊಲೀಸ್ ಠಾಣೆಯಲ್ಲಿ 5 ಪ್ರಕರಣ ದಾಖಲು

- Advertisement -
- Advertisement -

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆ ನಡೆದ ವೇಳೆ ಸೋಷಿಯಲ್ ಮೀಡಿಯಾದಲ್ಲಿ ಆಕ್ಷೇಪಾರ್ಹ ಪೋಸ್ಟ್ ಮತ್ತು ಕಾಮೆಂಟ್‌ಗಳನ್ನು ಮಾಡಿರುವ ಆರೋಪದಲ್ಲಿ ಮಂಗಳೂರು ಸೆನ್ ಪೊಲೀಸರು 5 ಪ್ರಕರಣಗಳು ದಾಖಲಾಗಿವೆ.

ರಾಜ್ಯ ಗುಪ್ತಚರ ದಳದ ಮಾಹಿತಿ ಎಂದು ಸುಳ್ಳು ಸಂದೇಶ ರವಾನೆ, ಪ್ರವೀಣ್‌ ಮತ್ತು ಫಾಜಿಲ್ ಕೊಲೆಗೆ ಪ್ರತೀಕಾರವಾಗಿ ಕೊಲೆ ಮಾಡಲು ಕರೆ ನೀಡಿರುವ ಪೋಸ್ಟ್, ಮಂಗಳೂರಿನಲ್ಲಿ ನಡೆದ ಒಂದು ಕೊಲೆಗೆ ಪ್ರತೀಕಾರವಾಗಿ 10 ಕೊಲೆ ಮಾಡುವುದಾಗಿ ಪೋಸ್ಟ್
ನಿರ್ದಿಷ್ಟ ಜಾತಿ ಮತ್ತು ಸಮುದಾಯವನ್ನು ಗುರಿಯಾಗಿಸಿಕೊಂಡು ಹತ್ಯೆಗೆ ಕರೆ ನೀಡುವ ಮೆಸೇಜ್, ಪೋಸ್ಟ್, ಚರ್ಚೆಗಳ ಮೇಲೆ ನಿಗಾ ಇಟ್ಟು ಐದು ಪ್ರಕರಣ ದಾಖಲಿಸಲಾಗಿದೆ.

- Advertisement -

Latest News

error: Content is protected !!