- Advertisement -
![]()
- Advertisement -
ಮಂಗಳೂರು: ರೈಲು ಢಿಕ್ಕಿ ಹೊಡೆದು ಯುವಕ ಸಾವನ್ನಪ್ಪಿರುವ ಘಟನೆ ಮಂಗಳೂರಿನ ಎಕ್ಕೂರು ಬ್ರಿಡ್ಜ್ ಕೆಳಗಡೆ ರೈಲ್ವೇ ಹಳಿಯಲ್ಲಿ ನಡೆದಿದೆ.
ಯುವಕನ ಕಿವಿಯಲ್ಲಿ ಇಯರ್ ಫೋನ್ ಇದ್ದು, ರೈಲು ಬರುವ ಸದ್ದು ಕೇಳದೆ ಢಿಕ್ಕಿ ಹೊಡೆದಿರಬಹುದು ಎಂದು ಶಂಕಿಸಲಾಗಿದೆ.ಇನ್ನು ಈ ಬಗ್ಗೆ ರೈಲ್ವೇ ಪೊಲೀಸರಿಂದ ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -


