Wednesday, June 3, 2026
Homeಕರಾವಳಿಸುಳ್ಯ: ಯೆನೇಕಲ್ಲಿನಲ್ಲಿ ಮೊಸಳೆ ಪ್ರತ್ಯಕ್ಷ

ಸುಳ್ಯ: ಯೆನೇಕಲ್ಲಿನಲ್ಲಿ ಮೊಸಳೆ ಪ್ರತ್ಯಕ್ಷ

- Advertisement -
- Advertisement -

ಸುಳ್ಯ : ಯೆನೇಕಲ್ಲು ಗ್ರಾಮದ ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಬಚ್ಚನಾಯಕ ದೈವಸ್ಥಾನದ ಬಳಿ ಮೊಸಳೆಯೊಂದು ದಡದಿಂದ ನದಿಗೆ ಹೋಗುವ ದೃಶ್ಯ ಸ್ಥಳೀಯರು ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.

ನಿನ್ನೆ ಸುರಿದ ಭಾರೀ ಮಳೆಗೆ ನದಿಯಿಂದ ಮೊಸಳೆ ದಡಕ್ಕೆ ಬಂದಿರಬಹುದು ಎನ್ನಲಾಗಿದೆ.

- Advertisement -

Latest News

error: Content is protected !!