Sunday, June 7, 2026
Homeಕರಾವಳಿಉಡುಪಿಬೈಂದೂರು: ಮೀನು ಹಿಡಿಯುತ್ತಿದ್ದ ವೇಳೆ ಕಾಲು ಜಾರಿ ವ್ಯಕ್ತಿ ಸಾವು

ಬೈಂದೂರು: ಮೀನು ಹಿಡಿಯುತ್ತಿದ್ದ ವೇಳೆ ಕಾಲು ಜಾರಿ ವ್ಯಕ್ತಿ ಸಾವು

- Advertisement -
- Advertisement -

ಬೈಂದೂರು: ಮೀನು ಹಿಡಿಯುತ್ತಿದ್ದ ವೇಳೆ ಕಾಲು ಜಾರಿ ವ್ಯಕ್ತಿ ನೀರುಪಾಲಾದ ಘಟನೆ ಬೈಂದೂರು ತಾಲೂಕಿನ ಹಡವು ಗ್ರಾಮದಲ್ಲಿ ನಡೆದಿದೆ.

ಸೌಪರ್ಣಿಕಾ ಹೊಳೆ ತೀರದಲ್ಲಿ ಮೀನು ಹಿಡಿಯುತ್ತಿದ್ದಾಗ ಈ ಘಟನೆ ನಡೆದಿದೆ. ಹಡವು ತೆಂಕಿನ ಮನೆ ನಿವಾಸಿ ನಾರಾಯಣ ದೇವಾಡಿಗ ಮೃತಪಟ್ಟ ವ್ಯಕ್ತಿ. ಗಂಗೊಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!