Saturday, June 6, 2026
Homeತಾಜಾ ಸುದ್ದಿತನ್ನ ಹಳೆಯ ಫೋಟೋ ಹಂಚಿಕೊಂಡ ನಟಿ ರಮ್ಯಾ: ಸೋಶೀಯಲ್‌ ಮೀಡಿಯಾದಲ್ಲಿ ವೈರಲ್‌

ತನ್ನ ಹಳೆಯ ಫೋಟೋ ಹಂಚಿಕೊಂಡ ನಟಿ ರಮ್ಯಾ: ಸೋಶೀಯಲ್‌ ಮೀಡಿಯಾದಲ್ಲಿ ವೈರಲ್‌

- Advertisement -
- Advertisement -

ಬೆಂಗಳೂರು: ಒಂದಷ್ಟು ಸಮಯ ನಟಿ ರಮ್ಯಾ ರಾಜಕೀಯ, ಸಿನಿಮಾ ಹಾಗೂ ಸೋಶಿಯಲ್ ಮೀಡಿಯಾದಿಂದ ಅಂತರ ಕಾಯ್ದುಕೊಂಡರು. ಅವರು ಯಾರ ಕೈಗೂ ಸಿಗಲೇ ಇಲ್ಲ. ಈಗ ಸೋಶಿಯಲ್ ಮೀಡಿಯಾಗೆ ರಮ್ಯಾ ಕಂಬ್ಯಾಕ್ ಮಾಡಿದ್ದಾರೆ. ಅವರು ಸಾಮಾಜಿಕ ಜಾಲತಾಣದಲ್ಲಿ ಆ್ಯಕ್ಟೀವ್ ಆಗಿದ್ದಾರೆ.

ಇದೀಗ ಇನ್ಸ್ಟಾಗ್ರಾಂ ನಲ್ಲಿ ತಮ್ಮ ಹದಿನೆಂಟನೇ ವಯಸ್ಸಿನ ಹಳೆಯ ಐಡಿ ಕಾರ್ಡ್‌ ಫೋಟೋ ವನ್ನು ಹಂಚಿಕೊಂಡಿದ್ದಾರೆ. ಸದ್ಯ ಈ ಫೋಟೋ ಭಾರೀ ವೈರಲ್‌ ಆಗ್ತಿದೆ.

ರಮ್ಯಾ ರಾಜಕೀಯಕ್ಕೆ ಬರೋದು ಕೊಂಚ ದೂರದ ಮಾತೇ. ಶೀಘ್ರವೇ ಅವರು ಸಿನಿಮಾ ರಂಗಕ್ಕೆ ಬರಲಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಅವರೇ ಸೂಚನೆ ನೀಡಿದ್ದಾರೆ. ಆ ದಿನಕ್ಕಾಗಿ ಫ್ಯಾನ್ಸ್ ಕಾಯುತ್ತಿದ್ದಾರೆ.

- Advertisement -

Latest News

error: Content is protected !!