Wednesday, June 3, 2026
Homeತಾಜಾ ಸುದ್ದಿಕೇರಳದ ಪಾಲ್ ಕ್ಕಾಡ್ ನಲ್ಲಿ ಭಾರೀ ಪ್ರಮಾಣದ ಸ್ಫೋಟಕ ಸಾಮಾಗ್ರಿ ಪತ್ತೆ

ಕೇರಳದ ಪಾಲ್ ಕ್ಕಾಡ್ ನಲ್ಲಿ ಭಾರೀ ಪ್ರಮಾಣದ ಸ್ಫೋಟಕ ಸಾಮಾಗ್ರಿ ಪತ್ತೆ

- Advertisement -
- Advertisement -

ಕೇರಳ:  ಇಲ್ಲಿನ ಪಾಲಕ್ಕಾಡ್ ನಲ್ಲಿ ಭಾರೀ ಪ್ರಮಾಣದ ಸ್ಫೋಟಕ ಸಾಮಾಗ್ರಿಗಳು ಪತ್ತೆಯಾಗಿದೆ. ಪಾಲಕ್ಕಾಡ್‌ ಜಿಲ್ಲೆಯ ಒಂಗಲ್ಲೂರ್ ನ ಕ್ವಾರಿಯೊಂದರ ಬಳಿ ಭಾರೀ ಪ್ರಮಾಣದಲ್ಲಿ ಸಂಗ್ರಹಿಸಿಟ್ಟ ಸ್ಫೋಟಕಗಳು ಪತ್ತೆಯಾಗಿದೆ.


ಪ್ರತಿ ಬಾಕ್ಸ್‌ನಲ್ಲಿ 200 ಸ್ಟಿಕ್‌ಗಳಂತೆ 40 ಬಾಕ್ಸ್‌ಗಳಲ್ಲಿ ಸುಮಾರು 8,000 ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ. ಅಕ್ಕಪಕ್ಕದ ನಿವಾಸಿಗಳು ಇದನ್ನು ಗಮನಿಸಿ ಶೋರನೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಫೋಟಕಗಳನ್ನು ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!