Wednesday, June 3, 2026
Homeಕರಾವಳಿಉಡುಪಿಉಡುಪಿ: ಭಾರೀ ಮಳೆ ಹಿನ್ನೆಲೆ: ಕಡಲಿಗಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಉಡುಪಿ: ಭಾರೀ ಮಳೆ ಹಿನ್ನೆಲೆ: ಕಡಲಿಗಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

- Advertisement -
- Advertisement -

ಉಡುಪಿ: ಕರಾವಳಿಯಲ್ಲಿ ಇನ್ನು ಮೂರು ದಿನ ಭಾರೀ ಗಾಳಿ ಮಳೆಯಾಗುವಸಾಧ್ಯತೆ ಇದ್ದು ಈ ಹಿನ್ನೆಲೆಯಲ್ಲಿ ಮೀನುಗಾರರಿಗೆ ಕಡಲಿಗಿಳಿಯದಂತೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಪ್ರತಿ ಗಂಟೆಗೆ 45ರಿಂದ 55 ಕಿ. ಮೀ. ವೇಗದಲ್ಲಿ ಗಾಳಿ ಬೀಸಲಿದ್ದು, ಇಂದು ರಾತ್ರಿ 11.30ರ ತನಕ ಕಡಲ ತೀರದಲ್ಲಿ 3ರಿಂದ 3.8ಮೀ. ಎತ್ತರದ ಅಲೆಗಳು ಮಂಗಳೂರಿನಿಂದ ಕಾರವಾರ ತನಕದ ಕಡಲ ತೀರಕ್ಕೆ ಅಪ್ಪಳಿಸಲಿವೆ. ಆ. 5, 7 ರಂದು ಉಡುಪಿ ಸಹಿತ ಕರಾವಳಿಯ ಅಲ್ಲಲ್ಲಿ ಗಾಳಿ, ಗುಡುಗಿನೊಂದಿಗೆ 115.6ರಿಂದ 204.4 ಮಿ.ಮೀ. ಮಳೆ ಬೀಳಲಿದೆ. ಆ.6ರಂದು 204.5 ಮಿ.ಮೀ. ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

- Advertisement -

Latest News

error: Content is protected !!