Thursday, June 4, 2026
Homeಕರಾವಳಿಉಡುಪಿಕುಂದಾಪುರ: ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಚಿನ್ನಾಭರಣ ಕಳವು

ಕುಂದಾಪುರ: ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಚಿನ್ನಾಭರಣ ಕಳವು

- Advertisement -
- Advertisement -

ಕುಂದಾಪುರ: ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಚಿನ್ನಾಭರಣ ಕದ್ದೊಯ್ದ ಘಟನೆ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ತಾಲೂಕಿನ ಕೊರ್ಗಿ ಸಮೀಪ ಇಂದು ಸಂಜೆ ಈ ಘಟನೆ ನಡೆದಿದೆ. ಗಂಭೀರ ಹಲ್ಲೆಗೆ ಒಳಗಾದ ಮಹಿಳೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

- Advertisement -

Latest News

error: Content is protected !!