Sunday, June 14, 2026
Homeತಾಜಾ ಸುದ್ದಿಹುಟ್ಟಿದ ಕೂಡಲೇ ಪಂಚೆ ಕಟ್ಟಿ ಸ್ವಾತಂತ್ಯ ಸಂಗ್ರಾಮಕ್ಕೆ ಧುಮುಕಿದ್ರಾ ಸಿದ್ದರಾಮಯ್ಯ ? ಮಾಜಿ ಸಿಎಂ ಎಚ್‌ಡಿ...

ಹುಟ್ಟಿದ ಕೂಡಲೇ ಪಂಚೆ ಕಟ್ಟಿ ಸ್ವಾತಂತ್ಯ ಸಂಗ್ರಾಮಕ್ಕೆ ಧುಮುಕಿದ್ರಾ ಸಿದ್ದರಾಮಯ್ಯ ? ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಕಿಡಿ

- Advertisement -
- Advertisement -

ಬೆಂಗಳೂರು:  ಸ್ವಾತಂತ್ರ್ಯ ಹೋರಾಟಕ್ಕೆ ಜೆಡಿಎಸ್‌ ಕೊಡುಗೆ ಏನು ಅಂತ ಸಿದ್ದರಾಮಯ್ಯ ಪ್ರಶ್ನೆಗೆ ಸರಣಿ ಟ್ವೀಟ್‌ಗಳನ್ನು ಮಾಡಿರುವ ಕುಮಾರಸ್ವಾಮಿ, ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.

ವಿಕಿಪೀಡಿಯಾ ಪ್ರಕಾರ ನಿಮ್ಮ ಜನ್ಮವರ್ಷ ೧೯೪೭. ನೀವು ಹುಟ್ಟಿದ ಕೂಡ್ಲೇ ಪಂಚೆ ಕಟ್ಟಿ ಸ್ವಾತಂತ್ರ್ಯ ಸಂಗ್ರಾಮಕ್ಕೆ ಧುಮುಕಿದ್ರಾ ಅಂತ ಪ್ರಶ್ನೆ ಮಾಡಿದ್ದಾರೆ. ನಿಮ್ಮ ಬಕಾಸುರ ಬಾಯಲ್ಲಿ ಸ್ವಾತಂತ್ರ್ಯ ಹೋರಾಟದ ಪಾರಾಯಣವೇ? ನಿಮಗೆ ಅದು ಬೇರೆ ಕೇಡು. ಸ್ವಾತಂತ್ರ್ಯ ಹೋರಾಟದ ಬಗ್ಗೆ ಮಾತನಾಡುವ ನೈತಿಕತೆ ಖಂಡಿತಾ ಇಲ್ಲ ಎಂದು ಟೀಕಿಸಿದ್ದಾರೆ.

- Advertisement -

Latest News

error: Content is protected !!