Saturday, June 6, 2026
Homeತಾಜಾ ಸುದ್ದಿರಾಜ್ ಬಿ.ಶೆಟ್ಟಿ ನಿರ್ದೇಶನದ ಚಿತ್ರದಲ್ಲಿ ರಮ್ಯಾ ನಟನೆ! ಸ್ಯಾಂಡಲ್‌ವುಡ್‌ಗೆ ಕಮ್‌ಬ್ಯಾಕ್ ಮಾಡ್ತಿದ್ದಾರೆ ಗೋಲ್ಡನ್‌ ಕ್ವೀನ್

ರಾಜ್ ಬಿ.ಶೆಟ್ಟಿ ನಿರ್ದೇಶನದ ಚಿತ್ರದಲ್ಲಿ ರಮ್ಯಾ ನಟನೆ! ಸ್ಯಾಂಡಲ್‌ವುಡ್‌ಗೆ ಕಮ್‌ಬ್ಯಾಕ್ ಮಾಡ್ತಿದ್ದಾರೆ ಗೋಲ್ಡನ್‌ ಕ್ವೀನ್

- Advertisement -
- Advertisement -

ಸ್ಯಾಂಡಲ್‌ವುಡ್‌ನ ಗೋಲ್ಡನ್ ಕ್ವೀನ್ ರಾಜ್.ಬಿ.ಶೆಟ್ಟಿ ನಿರ್ದೇಶನದ ಚಿತ್ರದ ಮೂಲಕ ಸಿನಿಮಾಗೆ ಕಮ್‌ ಬ್ಯಾಕ್‌ ಮಾಡ್ತಿದ್ದಾರೆ ಎನ್ನಲಾಗಿದೆ. ರಾಜ್‌.ಬಿ.ಶೆಟ್ಟಿ ನಿರ್ದೇಶನದ ಸಿನಿಮಾದಲ್ಲಿ ನಟಿಸಲು ರಮ್ಯಾ ಗ್ರೀನ್ ಸಿಗ್ನಲ್ ನೀಡಿದ್ದಾರಂತೆ.

ರಾಜ್.ಬಿ.ಶೆಟ್ಟಿ ಪ್ರತಿಭಾನ್ವಿತ ನಿರ್ದೇಶಕ. ಅವರು ರೆಡಿಮಾಡಿಕೊಂಡಿರುವ ಕಥೆ ಕೇಳಿ ರಮ್ಯಾ ಇಂಪ್ರೆಸ್ ಆಗಿದ್ದಾರಂತೆ. ಹೀಗಾಗಿ, ಚಿತ್ರದಲ್ಲಿ ನಟಿಸಲು ರಮ್ಯಾ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಇನ್ನೊಂದು ವಿಷ್ಯ ಅಂದ್ರೆ ರಾಜ್.ಬಿ.ಶೆಟ್ಟಿ ನಿರ್ದೇಶನದ ಚಿತ್ರದಲ್ಲಿ ರಮ್ಯಾ ಅಭಿನಯಿಸುವುದರ ಜೊತೆ ನಿರ್ಮಾಣವನ್ನೂ ಮಾಡ್ತಾರಂತೆ. ರಾಜ್.ಬಿ.ಶೆಟ್ಟಿ ಹೇಳಿರುವ ಕಥೆ ಕೇಳಿ ಇಂಪ್ರೆಸ್ ಆಗಿರುವ ರಮ್ಯಾ ಬಂಡವಾಳ ಹಾಕಲು ಸಜ್ಜಾಗಿದ್ದಾರಂತೆ.

- Advertisement -

Latest News

error: Content is protected !!