Saturday, June 6, 2026
Homeತಾಜಾ ಸುದ್ದಿರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ: ಇಂದು ತಾಂತ್ರಿಕ ಸಲಹಾ ಸಮಿತಿ ಸಭೆ: ಸಚಿವ ಸುಧಾಕರ್‌

ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ: ಇಂದು ತಾಂತ್ರಿಕ ಸಲಹಾ ಸಮಿತಿ ಸಭೆ: ಸಚಿವ ಸುಧಾಕರ್‌

- Advertisement -
- Advertisement -

ಬೆಂಗಳೂರು : ರಾಜ್ಯದಲ್ಲಿ ಡೆಡ್ಲಿ ಕೊರೊನಾ ಹೆಚ್ಚಳವಾಗ್ತಿರುವ ಹಿನ್ನೆಲೆಯಲ್ಲಿ ಇಂದು ತಾಂತ್ರಿಕ ಸಲಹಾ ಸಮಿತಿ ಸಭೆ ಕರೆದಿದ್ದೇವೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಕೋವಿಡ್ ಕೊಂಚ ಏರಿಕೆ ಕಂಡಿದೆ. ಆಸ್ಪತ್ರೆಯಲ್ಲಿ ಕೊರೊನಾ ಪೀಡಿತರಿಗೆ ಯಾವ ರೀತಿ ಚಿಕಿತ್ಸೆ ನೀಡಬೇಕೆಂದು ಚರ್ಚೆ ನಡೆಸಲಾಗುತ್ತದೆ. ಖಾಸಗಿ ಆಸ್ಪತ್ರೆಯವರು ಕೊವೀಡ್ ರೋಗಿಗಳ ಚಿಕಿತ್ಸೆ ನಿರಾಕರಿಸುತ್ತಿದ್ದಾರೆ. ಅವರು ಶೇ 10 ರಷ್ಟು ಹಾಸಿಗೆ ಮೀಸಲಿಡಬೇಕು. ಯಾವುದೇ ಕಾರಣಕ್ಕೂ ಅವರು ಚಿಕಿತ್ಸೆ ನಿರಾಕರಿಸಬಾರದು. ಈ ಬಗ್ಗೆ ಇಂದು ಈ ಬಗ್ಗೆ ಆದೇಶ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.

- Advertisement -

Latest News

error: Content is protected !!