- Advertisement -
- Advertisement -
ಬೆಂಗಳೂರು: ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ ಪ್ರತಾಪ್ ಸಿಂಗ್ ತೋರಟ್ ಅವರಿಗೆ 2022ನೇ ಸಾಲಿನ ರಾಷ್ಟ್ರಪತಿ ಪದಕ ಲಭಿಸಿದೆ.
ಈ ಬಾರಿ ರಾಜ್ಯದ ಒಟ್ಟು 18 ಪೊಲೀಸ್ ಅಧಿಕಾರಿಗಳಿಗೆ ಸೇವಾ
ದಕ್ಷತೆಗಾಗಿ ರಾಷ್ಟ್ರಪತಿ ಪದಕ ದೊರೆತಿದೆ.
ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಪ್ರತೀ ವರ್ಷ ದಕ್ಷ ಪೊಲೀಸ್ ಅಧಿಕಾರಿಗಳನ್ನು ರಾಷ್ಟ್ರಪತಿಯವರ ಶ್ಲಾಘನೀಯ ಸೇವಾ ಪದಕ ನೀಡಿ ಗೌರವಿಸಲಾಗುತ್ತದೆ.
- Advertisement -