Sunday, October 18, 2026
Homeಕರಾವಳಿಬಪ್ಪನಾಡು ದುರ್ಗಾಪರಮೇಶ್ವರಿ ಕ್ಷೇತ್ರದಿಂದ ಮೂಡಬಿದಿರೆಯವರೆಗೆ ತಿರಂಗಾ ಯಾತ್ರೆ

ಬಪ್ಪನಾಡು ದುರ್ಗಾಪರಮೇಶ್ವರಿ ಕ್ಷೇತ್ರದಿಂದ ಮೂಡಬಿದಿರೆಯವರೆಗೆ ತಿರಂಗಾ ಯಾತ್ರೆ

- Advertisement -
- Advertisement -

ಮುಲ್ಕಿ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಇಂದು ಮುಲ್ಕಿಯಲ್ಲಿ ತಿರಂಗ ಯಾತ್ರೆ ನಡೆಯಿತು.

ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನದಿಂದ ಮೂಡಬಿದಿರೆಯವರೆಗೆ ತಿರಂಗಾ ಯಾತ್ರೆ ನಡೆಯಿತು‌.

ಭಾರತ ಮಾತಾ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ತಿರಂಗಾ ಯಾತ್ರೆಗೆ ಚಾಲನೆ ನೀಡಲಾಯಿತು. ‌

ದಕ್ಷಿಣ ಕನ್ನಡ ಸಂಸದ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌,‌ ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್, ಬಿಜೆಪಿ ಮುಖಂಡ ಕೆ.ಪಿ. ಜಗದೀಶ್ ಅಧಿಕಾರಿ ಸೇರಿದಂತೆ ಹಲವರು ಯಾತ್ರೆಯಲ್ಲಿ ಪಾಲ್ಗೊಂಡಿದ್ದರು.‌

- Advertisement -

Latest News

error: Content is protected !!