Saturday, June 6, 2026
Homeಕರಾವಳಿಉಡುಪಿಉಡುಪಿ: ಅಜ್ಜರಕಾಡಿನ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದ ಸಚಿವ ಎಸ್.ಅಂಗಾರ

ಉಡುಪಿ: ಅಜ್ಜರಕಾಡಿನ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದ ಸಚಿವ ಎಸ್.ಅಂಗಾರ

- Advertisement -
- Advertisement -

ಉಡುಪಿ: ಸ್ವಾತಂತ್ರ್ಯ ಅಮೃತಮಹೋತ್ಸವದ ಪ್ರಯುಕ್ತ ಉಡುಪಿಯ ಅಜ್ಜರಕಾಡು ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ಸಚಿವ ಎಸ್. ಅಂಗಾರ ಧ್ವಜಾರೋಹಣ ನೆರವೇರಿಸಿದ್ರು.

ಅಜ್ಜರ ಕಾಡಿನಲ್ಲಿರುವ ಹುತಾತ್ಮರ ಸ್ಮಾರಕದಲ್ಲಿ ದೇಶಕ್ಕಾಗಿ ಮಡಿದ ಹುತಾತ್ಮರಿಗೆ ಸಚಿವರು ಗೌರವ ಸಲ್ಲಿಸಿದ್ರು. ಬಳಿಕ ಧ್ವಜಾರೋಹಣ ನೆರವೇರಿಸಿ ಗೌರವ ರಕ್ಷೆ ಸ್ವೀಕರಿಸಿ ಪಥ ಸಂಚಲನ ವೀಕ್ಷಿಸಿದ್ರು. ಕ್ರೀಡಾಂಗಣದಲ್ಕಿ 100 ಮೀಟರ್ ಉದ್ದದ ರಾಷ್ಟ್ರ ಧ್ವಜ ಪ್ರದರ್ಶಿಸಲಾಯಿತು.  ಇದೇ ಸಂದರ್ಭದಲ್ಲಿ ಕಾಮನ್‌ವೆಲ್ತ್‌ ಗೇಮ್ಸ್‌ ನಲ್ಲಿ ವೇಯ್ಟ್‌ ಲಿಫ್ಟಿಂಗ್‌ನಲ್ಲಿ ಕಂಚಿನ ಪದಕ ಗೆದ್ದ ಗುರುರಾಜ್‌ ಪೂಜಾರಿಯವರಿಗೆ ಜಿಲ್ಲಾಡಳಿತ ವತಿಯಿಂದ ಸನ್ಮಾನಿಸಲಾಯಿತು.

- Advertisement -

Latest News

error: Content is protected !!