Monday, June 30, 2025
Homeತಾಜಾ ಸುದ್ದಿಶಿವಮೊಗ್ಗ-ಭದ್ರಾವತಿ ನಗರದಲ್ಲಿ ನಾಳೆ ಎಂದಿನಂತೆ ಶಾಲಾ-ಕಾಲೇಜುಗಳು ನಡೆಯಲಿವೆ : ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಮಾಹಿತಿ

ಶಿವಮೊಗ್ಗ-ಭದ್ರಾವತಿ ನಗರದಲ್ಲಿ ನಾಳೆ ಎಂದಿನಂತೆ ಶಾಲಾ-ಕಾಲೇಜುಗಳು ನಡೆಯಲಿವೆ : ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಮಾಹಿತಿ

spot_img
- Advertisement -
- Advertisement -

ಶಿವಮೊಗ್ಗ: ಇಬ್ಬರು ಯುವಕರಿಗೆ ಚಾಕು ಇರಿದ ಹಿನ್ನೆಲೆ  ಶಿವಮೊಗ್ಗ ಮತ್ತು ಭದ್ರಾವತಿ ನಗರದಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಹೀಗಾಗಿ ನಿನ್ನೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು.

ಇದೀಗ ನಾಳೆ ಎಂದಿನಂತೆ ಶಿವಮೊಗ್ಗ-ಭದ್ರಾವತಿ ನಗರದಲ್ಲಿ ಶಾಲಾ-ಕಾಲೇಜುಗಳು ನಡೆಯಲಿವೆ ಎಂಬುದಾಗಿ ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿಯವರು ಮಾಹಿತಿ ನೀಡಿದ್ದು, ಶಿವಮೊಗ್ಗ ನಗರ ಹಾಗೂ ಭದ್ರಾವತಿ ಪಟ್ಟಣ ವ್ಯಾಪ್ತಿಯ ಎಲ್ಲಾ ಶಾಲಾ ಕಾಲೇಜುಗಳು ದಿನಾಂಕ 17/08/2022 ರಂದು ಎಂದಿನಂತೆ ನಡೆಯಲಿದೆ ಎಂದು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!