Tuesday, July 1, 2025
Homeಕರಾವಳಿಉಪ್ಪಿನಂಗಡಿ: ಹನಿಟ್ರ್ಯಾಪ್ ಮಾಡಲು ಯತ್ನಿಸಿದ್ದಾರೆ ಎಂದು ವ್ಯಕ್ತಿಯಿಂದ ಮಹಿಳೆಯ ವಿರುದ್ಧ ದೂರು

ಉಪ್ಪಿನಂಗಡಿ: ಹನಿಟ್ರ್ಯಾಪ್ ಮಾಡಲು ಯತ್ನಿಸಿದ್ದಾರೆ ಎಂದು ವ್ಯಕ್ತಿಯಿಂದ ಮಹಿಳೆಯ ವಿರುದ್ಧ ದೂರು

spot_img
- Advertisement -
- Advertisement -

ಉಪ್ಪಿನಂಗಡಿ: ಮಹಿಳೆಯೊಬ್ಬರು ನನ್ನನ್ನು ಹನಿಟ್ರ್ಯಾಪ್ ಮಾಡಲೆತ್ನಿಸಿದ್ದಾರೆ ಎಂದು ಆರೋಪಿಸಿ ಉಪ್ಪಿನಂಗಡಿಯಲ್ಲಿ  ವ್ಯಕ್ತಿಯೊಬ್ಬರು  ಪೊಲೀಸರಿಗೆ ದೂರು ನೀಡಿದ್ದಾರೆ.

ನನ್ನ ಮೊಬೈಲ್ ಗೆ ಕರೆ ಮಾಡಿ ಮಹಿಳೆಯೋರ್ವರು ಅಶ್ಲೀಲವಾಗಿ ಮಾತನಾಡಿ ಹನಿಟ್ರ್ಯಾಪ್ ಮಾಡಲೆತ್ನಿಸಿದ್ದಾರೆ ಎಂದು ದೂರಿನಲ್ಲಿ ವ್ಯಕ್ತಿ ಆರೋಪಿಸಿದ್ದಾರೆ.

ಮಹಿಳೆಯೋರ್ವರು ಅಶ್ಲೀಲವಾಗಿ ಮಾತನಾಡುತ್ತಿದ್ದು, ಆಕೆಯ ಮಾತಿಗೆ ವಿರೋಧಿಸಿದರೂ 3-4 ಬಾರಿ ಕರೆ ಮಾಡಿ ವಿಕೃತ ವರ್ತನೆ ತೋರಿದ್ದಾರೆ‌.ಇದರಿಂದ ನನಗೆ ಹನಿಟ್ರ್ಯಾಪ್ ಸಂಶಯವಿದೆ ಎಂದು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ವ್ಯಕ್ತಿ ದೂರು ನೀಡಿದ್ದಾರೆ.

- Advertisement -
spot_img

Latest News

error: Content is protected !!