Sunday, June 7, 2026
Homeಕರಾವಳಿಉಡುಪಿಕುಂದಾಪುರ: ಇಬ್ಬರು ಶಂಕಿತ ನಕ್ಸಲರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

ಕುಂದಾಪುರ: ಇಬ್ಬರು ಶಂಕಿತ ನಕ್ಸಲರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

- Advertisement -
- Advertisement -

ಕುಂದಾಪುರ: ಇಬ್ಬರು ಶಂಕಿತ ನಕ್ಸಲರನ್ನು ಇಂದು ಕುಂದಾಪುರದ ಪ್ರಧಾನ ಸಿವಿಲ್ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಪ್ರಕರಣವನ್ನು ಜಿಲ್ಲಾ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿದೆ.

ಶೃಂಗೇರಿ ತಾಲೂಕು ಭುವನಹಡ್ಲು ಗ್ರಾಮದ ಬಿ.ಜಿ.ಕೃಷ್ಣಮೂರ್ತಿ ಹಾಗೂ ಸಾವಿತ್ರಿ ಅವರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಯ್ತು.

ಈ ಇಬ್ಬರು ಶಂಕಿತ ನಕ್ಸಲರನ್ನು ಕರ್ನಾಟಕ ಪೊಲೀಸರು ಬಾಡಿ ವಾರಂಟ್ ಮೂಲಕ ವಶಕ್ಕೆ ಪಡೆದಿದ್ದು, ಏಳು ಪ್ರಕರಣಗಳಲ್ಲಿ ಸೆಶನ್ಸ್ ನ್ಯಾಯಾಲಯಕ್ಕೆ ವರ್ಗಾವಣೆಗೊಂಡಿದೆ. ಅಲ್ಲದೆ ಇಬ್ಬರನ್ನೂ ಕೇರಳದ ತ್ರಿಶೂರ್ ಜೈಲಿಗೆ ರವಾನಿಸಲು ಆದೇಶ ನೀಡಲಾಗಿದೆ.

- Advertisement -

Latest News

error: Content is protected !!